2 Matching Annotations
  1. Nov 2018
    1. ಅರಿತು ಜನ್ಮವಾದವರಿಲ್ಲ ಸತ್ತು ಮರಳಿ ತೋರುವರಿಲ್ಲ.ದುರಭಿಮಾನವ ಹೊತ್ತು ಅಘಟಿತ ಘಟಿತವ ನುಡಿವಿರಿ.ಈ ದೇಹವಿಡಿದು ನುಡಿವ ಪ್ರಪಂಚಿಗಳನೇನೆಂಬೆ ಗುಹೇಶ್ವರಾ.
    2. ಅನ್ಯದೈವ ಭವಿನಾಸ್ತಿಯಾದಲ್ಲಿ, ಪಾದತೀರ್ಥಪ್ರಸಾದವಿಲ್ಲದೆ ಬಾಯಿದೆರೆದಲ್ಲಿ, ಲಿಂಗಕ್ಕೆ ಕೊಡದೆ ಕೊಂಡಲ್ಲಿ, ಆ ವ್ರತಕ್ಕೆ ಆಚಾರವೆ ಪ್ರಾಣವಾಗಿರ್ಪ ರಾಮೇಶ್ವರಲಿಂಗ ದೂರಸ್ಥನಾಗಿಪ್ಪನು